ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ

> ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ 1 ಸಾವಿರ ರೂಪಾಯಿ ಹೆಚ್ಚಳ > ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ. ಅವರ ಗೌರವ ಧನ ಮಾಸಿಕ 12,000 ಏರಿಕೆ > ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ…

> ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ 1 ಸಾವಿರ ರೂಪಾಯಿ ಹೆಚ್ಚಳ
> ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ. ಅವರ ಗೌರವ ಧನ ಮಾಸಿಕ 12,000 ಏರಿಕೆ
> ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ > ವಾರದಲ್ಲಿ ಮೊಟ್ಟೆ, ಬಾಳೆ ಹಣ್ಣು ನೀಡಲು 71,500 ಕೋಟಿ ಮೀಸಲು
> 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳು ಆರಂಭ, ೫೦ ಪ್ರೌಢ ಶಾಲೆಗಳ ಉನ್ನತೀಕರಣ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.