ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್; ಅಕ್ಕಿ ಜೊತೆ ಈ ವಸ್ತುಗಳು ಉಚಿತವಾಗಿ ಸಿಗಲಿವೆ!

ಸರ್ಕಾರದಿಂದ ಎಲ್ಲಾ ರೇಷನ್‌ ಕಾರ್ಡ್‌ (Ration Card) ಹೊಂದಿರುವವರಿಗೆ ಸಿಹಿ ಸುದ್ದಿ ನೀಡಿ, ಅನ್ನ ಭಾಗ್ಯ ಯೋಜನೆಯಡಿ (Anna Bhagya Yojana) ವಿತರಣೆ ಮಾಡುವ ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು…

Ration Card

ಸರ್ಕಾರದಿಂದ ಎಲ್ಲಾ ರೇಷನ್‌ ಕಾರ್ಡ್‌ (Ration Card) ಹೊಂದಿರುವವರಿಗೆ ಸಿಹಿ ಸುದ್ದಿ ನೀಡಿ, ಅನ್ನ ಭಾಗ್ಯ ಯೋಜನೆಯಡಿ (Anna Bhagya Yojana) ವಿತರಣೆ ಮಾಡುವ ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೋಷಕಾಂಶ ಭರಿತ ಸಾರವರ್ಧಿತ ಅಕ್ಕಿಯನ್ನು (Nutrient Enriched Rice) ಬೆರಿಸಿ ವಿತರಣೆ ಮಾಡಲಾಗುತ್ತಿದೆ.

ಇದನ್ನು ಓದಿ: ಪಡಿತರ ಚೀಟಿ, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಭರ್ಜರಿ ಸಿಹಿ ಸುದ್ದಿ..!

ಹೌದು, ದಿನ ನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶ ಇಲ್ಲದೇ ಇರುವುದರಿಂದ ಅಸಕ್ಷತೆ, ಇರುಳು ಗುರುಡುತನ ಹೀಗೆ ರೋಗಗಳು ಬರುತ್ತಿದ್ದು, ಇದರಿಂದ ಮಕ್ಕಳು ಉತ್ತಮ ಪೋಷಕಾಂಶಗಳು ಲಭ್ಯವಾಗದೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಾಗಾಗಿ ಸರ್ಕಾರವು ಈಗ ಇದನ್ನು ತಪ್ಪಿಸಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದು, ಉತ್ತಮ ಪೋಷಕಾಂಶ ಅಕ್ಕಿಯನ್ನು (Good Nutrient Rice) ವಿತರಿಸಲು ತೀರ್ಮಾನಿಸಿದೆ.

Vijayaprabha Mobile App free

ಇದನ್ನು ಓದಿ: ರೇಷನ್‌ ಕಾರ್ಡ್‌ ಇದ್ದವರಿಗೆ ಹೊಸ ರೂಲ್ಸ್‌; ಜೂನ್‌ 30 ರೊಳಗೆ ತಪ್ಪದೇ ಈ ಕೆಲಸ ಮಾಡಿ, ಇಲ್ಲದಿದ್ದರೆ ನಿಮ್ಮ ರೇಷನ್‌ ಕಡಿತ ಪಕ್ಕಾ.!

ಇದರಿಂದ ಸರ್ಕಾರವು ಜನಸಾಮಾನ್ಯರಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಿ ಆರೋಗ್ಯ ವೃದ್ದಿಸುವ ದೃಷ್ಠಿಯಿಂದ ಸಾರ್ವಜನಿಕ ವಿತರಣಾ ಪದ್ದತಿಯ ಅನ್ನ ಭಾಗ್ಯ ಯೋಜನೆಯಡಿ (Anna Bhagya Yojana) ಪಡಿತರ ಚೀಟಿದಾರರಿಗೆ (Ration Card Holder) ವಿತರಣೆ ಮಾಡುವ ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೋಷಕಾಂಶ ಭರಿತ ಸಾರವರ್ಧಿತ ಅಕ್ಕಿಯನ್ನು ಬೆರಿಸಿ ನ್ಯಾಯ ಬೆಲೆ ಅಂಗಡಿಯಲ್ಲಿ (Fair Price Shop) ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.

ಇದನ್ನು ಓದಿ: WhatsApp ಮೂಲಕ LPG ಸಿಲಿಂಡರ್‌ ಬುಕ್ ಮಾಡುವುದು ಹೇಗೆ? Indane, HP, ಭಾರತ್ ಗ್ಯಾಸ್ ಬುಕ್ ಮಾಡುವ ಸುಲಭ ವಿಧಾನ

ಪೋಷಕಾಂಶ ಭರಿತ ಸಾರವರ್ಧಿತ ಅಕ್ಕಿಯನ್ನು ಬೆರಿಕೆ:

ಹೌದು, ಪಡಿತರ ಚೀಟಿದಾರರಿಗೆ (Ration Card Holder) ವಿತರಣೆ ಮಾಡುವ ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷ್ಟು ಪೋಷಕಾಂಶ ಭರಿತ ಸಾರವರ್ಧಿತ ಅಕ್ಕಿಯನ್ನು (Nutrient Enriched Rice) ಬೆರಿಸಿ ನೀಡಲಾಗುತ್ತಿದ್ದು, ಸಾರವರ್ಧಿತಗೊಳಿಸಿರುವ ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೋಡಲು ಪ್ಲಾಸ್ಟಿಕ್‌ ರೀತಿಯಲ್ಲಿ ಕಾಣಿಸುತ್ತಿದ್ದು, ಇದರಿಂದ ಪಡಿತರ ಚೀಟಿದಾರರು (Ration Card Holder) ಆತಂಕಕ್ಕೆ ಒಳಗಾಗಬಾರದು ಹಾಗು ವಿತರಣೆ ಮಾಡಲಾಗುತ್ತಿರುವ ಸಾರವರ್ದಿತ ಅಕ್ಕಿಯನ್ನು ಉಪಯೋಗಿಸಿ ಆರೋಗ್ಯವಂತರಾಗಲು ಸರ್ಕಾರ ತಿಳಿಸಿದೆ.

ಇದನ್ನು ಓದಿ: Vodafone Idea: ನೀವು ಈ ಸಿಮ್ ಬಳಸುತ್ತಿದ್ದೀರಾ? ಭರ್ಜರಿ ಸಿಹಿಸುದ್ದಿ..181ರೂ, 599ರೂಗೆ ಅದ್ಭುತ ಕೊಡುಗೆ!

ಇನ್ನು, ಸಾರ್ವಜನಿಕ ವಿತರಣಾ ಪದ್ದತಿಯಡಿ (Public Distribution System) ವಿತರಿಸುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸತಕ್ಕದ್ದು, ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಕಾರ್ಡ್ (BPL Card), ಅಂತ್ಯೋದಯ ಪಡಿತರ ಚೀಟಿಯನ್ನು‌ (Antyodaya Ration Card) ರದ್ದು ಪಡಿಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ನಿರ್ದೇಶಕ ವಿನೋದ್‌ ಕುಮಾರ್ ಹೆಗ್ಗಳಿಗೆ ಅವರು ತಿಳಿಸಿದ್ದಾರೆ.

ಇದನ್ನು ಓದಿ: 10 ವರ್ಷಕ್ಕಿಂತ ಹಳೆಯ ಆಧಾರ್ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮ; ಜೂನ್ 14 ಕೊನೆಯ ದಿನ, ಬೇಗನೆ ಈ ಕೆಲಸ ಮಾಡಿ!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.