ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ರಜೆ ವಿಸ್ತರಣೆ

ರಾಜ್ಯದ ಎಲ್ಲ ಪದವಿ ಪೂರ್ವ (ಪಿಯು) ಕಾಲೇಜುಗಳ ಮಧ್ಯಂತರ ರಜೆಯನ್ನು ಒಂದು ದಿನ ವಿಸ್ತರಿಸಲಾಗಿದೆ. ಹೌದು, 2022–23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಮಧ್ಯಂತರ ರಜೆಯನ್ನು ಅಕ್ಟೋಬರ್‌ 1ರಿಂದ 12ರವರೆಗೆ…

college vijayaprabha news

ರಾಜ್ಯದ ಎಲ್ಲ ಪದವಿ ಪೂರ್ವ (ಪಿಯು) ಕಾಲೇಜುಗಳ ಮಧ್ಯಂತರ ರಜೆಯನ್ನು ಒಂದು ದಿನ ವಿಸ್ತರಿಸಲಾಗಿದೆ. ಹೌದು, 2022–23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಮಧ್ಯಂತರ ರಜೆಯನ್ನು ಅಕ್ಟೋಬರ್‌ 1ರಿಂದ 12ರವರೆಗೆ ಘೋಷಿಸಲಾಗಿತ್ತು.

ಆದರೆ, ಈಗ ಅಕ್ಟೋಬರ್‌ 13ರಂದು ಒಂದು ದಿನ ಹೆಚ್ಚುವರಿ ರಜೆ ನೀಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಕ್ಟೊಬರ್ 14ರಿಂದ ರಾಜ್ಯದ ಎಲ್ಲ ಪಿಯು ಕಾಲೇಜುಗಳು ಮತ್ತೆ ಆರಂಭವಾಗಲಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.