ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್; ನಿಮ್ಮ ಮನೆಬಾಗಿಲಿಗೆ ಬರಲಿದೆ ರೇಷನ್! 

ಬೆಂಗಳೂರು: ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ಹಲವು ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವಿಸ್ತೃತ ವರದಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಹೌದು, ಮನೆ ಬಾಗಿಲಿಗೆ ಪಡಿತರ ಪೂರೈಕೆ, ಜನನ ಮತ್ತು…

rationers vijayaprabha

ಬೆಂಗಳೂರು: ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ಹಲವು ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವಿಸ್ತೃತ ವರದಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಹೌದು, ಮನೆ ಬಾಗಿಲಿಗೆ ಪಡಿತರ ಪೂರೈಕೆ, ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ, ಪಡಿತರ ಚೀಟಿ ಡೇಟಾಬೇಸ್ ನೊಂದಿಗೆ ಸಂಯೋಜನೆ, 800 ಆನ್ಲೈನ್ ಸೇವೆಗಳಿಗೆ ಏಕಗವಾಕ್ಷಿ ಏಜೆನ್ಸಿ ರಚನೆ, ಬೆಂಗಳೂರು ಒನ್ ಕರ್ನಾಟಕವನ್ನು ಗ್ರಾಪಂ ಸೇವಾ ಕೇಂದ್ರಗಳ ಮೂಲಕ ಸೇವೆಗಳು ಲಭ್ಯವಿರಬೇಕು ಎಂದು ಹೇಳಿದ್ದು, RTO ಕಚೇರಿ ಪೇಪರ್ ಲೆಸ್ ಆಗಬೇಕೆಂದು ಕರ್ನಾಟಕ ಸುವರ್ಣ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.