ಅಕ್ರಮ-ಸಕ್ರಮ ನಿವೇಶನ ಯೋಜನೆಯಡಿ ಹಕ್ಕು ಪತ್ರ ಪಡೆದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿವೇಶನ ಹಕ್ಕುಪತ್ರ ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಅವಕಾಶ ನೀಡಿದೆ.
ಹೌದು, ಈ ಹಿಂದೆ ಅಕ್ರಮ ಸಕ್ರಮ ನಿವೇಶನ ಹಕ್ಕುಪತ್ರ ಪಡೆದವರು ಅಡಮಾನ ಮಾಡಬಾರದೆಂಬ ಷರತ್ತು ವಿಧಿಸಿತ್ತು. ಹೀಗಾಗಿ ಈ ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಬ್ಯಾಂಕ್‌ಗಳು ಸಾಲ ನೀಡುತ್ತಿರಲಿಲ್ಲ. ಇದೀಗ ರಾಜ್ಯ ಸರ್ಕಾರವು ನಿವೇಶನ ಹಕ್ಕುಪತ್ರ ಅಡಮಾನವಿಟ್ಟು ಬ್ಯಾಂಕ್ ಸಾಲ ಪಡೆಯಲು ಅವಕಾಶ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.