ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೌದು, ರಾಜ್ಯದ ಬೀದರ್, ಕಲಬುರ್ಗಿ, ಹಾಸನ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ, ಬೆಳಗಾವಿ, ರಾಯಚೂರು, ಧಾರವಾಡ ಜಿಲ್ಲೆಯಲ್ಲಿ ಹುದ್ದೆಗಳು ಖಾಲಿ ಇದ್ದು, ಜಿಲ್ಲೆಗೆ ಅನುಗುಣವಾಗಿ ಕಡೆ ದಿನ ಬೇರೆ-ಬೇರೆಯಾಗಿದ್ದು, 10ನೇ ತರಗತಿ ಮತ್ತು 4ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಬೆಗ್ಗೆ ಹೆಚ್ಚಿನ ತಿಳಿಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://anganwadirecruit.kar.nic.in/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.