ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಸರ್ಕಾರದಡಿ ಕಾರ್ಯನಿರ್ವಹಿಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಕ್ಕೆ ಸೇರಿರುವ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.…

scholarship vijayaprabha

ಬೆಂಗಳೂರು: ಕರ್ನಾಟಕ ಸರ್ಕಾರದಡಿ ಕಾರ್ಯನಿರ್ವಹಿಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, 1 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಕ್ಕೆ ಸೇರಿರುವ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.

ಇನ್ನು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಯ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿ ಇತರೆ ದಾಖಲೆ ಒದಗಿಸಬೇಕಾಗಿದ್ದು, ನವಂಬರ್.21ರೊಳಗೆ ಆಸಕ್ತ ವಿದ್ಯಾರ್ಥಿಗಳು https://bcwd.karnataka.gov.in/ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.