ಬೆಂಗಳೂರು: ಸರ್ಕಾರದ ಹಲವು ಸೌಲಭ್ಯಗಳು ಒಂದೆಡೆ ಸಿಗುವ ‘ಗ್ರಾಮ ಒನ್’ ಯೋಜನೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ.
ಹೌದು,ಹಾವೇರಿಯ ಶಿಗ್ಗಾವಿ ತಾಲ್ಲೂಕಿನ ಎನ್.ಎಂ.ತಡಸ ಗ್ರಾಮ ಪಂಕಾಯಿತಿಯಲ್ಲಿ ಗ್ರಾಮ ಒನ್ ಸೇವಾ ಕೇಂದ್ರವನ್ನು ಮದ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ವರ್ಚುಯಲ್ ವೇದಿಕೆ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಇನ್ನು, ಮೊದಲ ಹಂತದಲ್ಲಿ ಸರ್ಕಾರವು ಉಡುಪಿ, ಬೀದರ್, ಕೊಪ್ಪಳ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಸೇರಿದಂತೆ ಸುಮಾರು 12 ಜಿಲ್ಲೆಗಳಲ್ಲಿ 3000 ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.