ಶಿಕ್ಷಣ ಸಚಿವರಿಂದ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್; 1801 ಸಹ ಶಿಕ್ಷಕ ಹುದ್ದೆಗೆ ಕ್ರಮ!

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಪ್ರೌಢಶಾಲೆಗಳಲ್ಲಿ 3,590 ಸಹ ಶಿಕ್ಷಕ ಹುದ್ದೆ ಖಾಲಿಯಿದ್ದು, 1801 ಹುದ್ದೆ ತುಂಬಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾಹಿತಿ ನೀಡಿದ್ದಾರೆ. ಹೌದು, ವಿಧಾನಸಭೆ ಕಲಾಪದ ಪ್ರಶ್ನೋತ್ತರ…

B C Nagesh vijayaprabha news

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಪ್ರೌಢಶಾಲೆಗಳಲ್ಲಿ 3,590 ಸಹ ಶಿಕ್ಷಕ ಹುದ್ದೆ ಖಾಲಿಯಿದ್ದು, 1801 ಹುದ್ದೆ ತುಂಬಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.

ಹೌದು, ವಿಧಾನಸಭೆ ಕಲಾಪದ ಪ್ರಶ್ನೋತ್ತರ ವೇಳೆ, ಶಾಸಕ ಟಿ.ಎನ್.ಬಾಲಕೃಷ್ಣ ಪ್ರಶ್ನೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಉತ್ತರಿಸಿದರು. 1801 ಶಿಕ್ಷಕ ಹುದ್ದೆಗೆ ತುಂಬಲು ಆರ್ಥಿಕ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮತಿ ಪಡೆದು ಹುದ್ದೆ ಭರ್ತಿ ಮಾಡಲಾಗುವುದು ಎಂದು ಸಚಿವರು ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.