ದೀಪಾವಳಿ, ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ…!

ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ➤ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಇರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗಬೇಕು. ➤ ಹಬ್ಬಗಳನ್ನು ಹೊರಾಂಗಣದಲ್ಲಿ…

karnataka vijayaprabha

ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.

➤ ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಇರುವವರು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗಬೇಕು.

➤ ಹಬ್ಬಗಳನ್ನು ಹೊರಾಂಗಣದಲ್ಲಿ ಆಚರಿಸುವುದು. ಜನ ದಟ್ಟಣೆಯ ಪ್ರದೇಶಗಳಿಂದ ದೂರವಿರುವುದು.

Vijayaprabha Mobile App free

➤ ಕೋವಿಡ್19 ಬೂಸ್ಟರ್ ಡೋಸ್ ಲಸಿಕೆ ಪಡೆಯುವುದು.

➤ ಪರಿಸರ ಸ್ನೇಹಿ ಹಸಿರು ಪಟಾಕಿ ಬಳಸುವುದು.

➤ ಸಾರ್ವಜನಿಕ ಸ್ಥಳಗಳಲ್ಲಿ ಮೂಗನ್ನು ಶುಚಿಗೊಳಿಸುವಂತಿಲ್ಲ, ಉಗುಳುವಂತಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.