Ration card : ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ನ್ಯಾಯಾಲಯದ ಆದೇಶದಂತೆ ಕಾನೂನು ಕ್ರಮ ವಹಿಸಲಾಗುವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಹೌದು, ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ₹13,51,30,858 ಗಳ ದಂಡ ವಿಧಿಸಲಾಗಿದ್ದು, ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಸಚಿವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.