ಬೆಂಗಳೂರು : ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಶೀಘ್ರದಲ್ಲೇ ಸಿಹಿಸುದ್ದಿಯೊಂದನ್ನು ನೀಡಲಿದೆ.
ಹೌದು, ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಇನ್ನೂ 2 ವಾರದಲ್ಲಿ 15 ಸಾವಿರ ಪದವೀಧರ (6-8ನೇ ತರಗತಿ) ಶಿಕ್ಷಕರ ಹುದ್ದೆ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆ ಮೂಲಗಳು ಹೇಳಿವೆ.
ಇನ್ನು, ರಾಜ್ಯದಲ್ಲಿ ಸುಮಾರು 30 ಸಾವಿರ ಶಿಕ್ಷಕ ಹುದ್ದೆಗಳು ಖಾಲಿಯಿದ್ದು, ಇದರಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದ್ದು, ಒಟ್ಟು 1 ಲಕ್ಷದಷ್ಟು ಆಕಾಂಕ್ಷಿಗಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.