ಬೆಳಗಾವಿಯಲ್ಲಿ ಭೀಕರ ಅಪಘಾತ: 7ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಬೆಳಗಾವಿಯ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ…

basavaraj-bommai-vijayaprabha

ಬೆಳಗಾವಿಯ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಹೌದು, ಬೆಳಗಾವಿಯ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಅನೇಕರಿಗೆ ಗಾಯಗಳಾದೆ. ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು, ಸರ್ಕಾರದಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ತಲುಪಿಸಲಾಗುವುದು, ಜೊತೆಗೆ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲಾಗುವುದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.