ಖಾಸಗಿ ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜುಗಳು, ಸರ್ಕಾರಿ, ಖಾಸಗಿ ಕೋಟಾ ಸೀಟುಗಳ ಶುಲ್ಕ ಹೆಚ್ಚಳದ ನಿರ್ಧಾರಕ್ಕೆ ಸರ್ಕಾರ ಬ್ರೇಕ್ ಹಾಕಿದೆ.
ಹೌದು, ವೈದ್ಯ ಹಾಗೂ ಮೆಡಿಕಲ್ ಸೀಟುಗಳ ಶುಲ್ಕ 10% ಹೆಚ್ಚಳವಾಗಲಿದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ನೆಮ್ಮದಿ ಸಿಕ್ಕಿದ್ದು, ಕಳೆದ ವರ್ಷದ ಶುಲ್ಕವೇ ಈ ವರ್ಷವೂ ಮುಂದುವರೆಯಲಿದೆ. ರಾಜ್ಯದ 8 ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಭಾಷಾ ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಖಾಸಗಿ ಕೋಟಾ ಸೀಟುಗಳ ಶುಲ್ಕವನ್ನು ಮಾತ್ರ 10% ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.