ಗಮನಿಸಿ: ಅಕ್ಟೋಬರ್ 1ರಿಂದಲೇ ಜಾರಿ!

ಕೆಎಸ್ಆರ್ ಟಿಸಿ ಸಿಬ್ಬಂದಿಗೆ ಇನ್ಮುಂದೆ ಒಂದನೇ ತಾರೀಖಿನಂದೇ ವೇತನ ಪಾವತಿಸಲು ಸರ್ಕಾರ ನಿರ್ಧರಿಸಿದ್ದು, ಈ ಕುರಿತು ನಿಗಮದ ವ್ಯವಸ್ಥಾಪಕ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಹೌದು, ಕೆಎಸ್ಆರ್ ಟಿಸಿ ಸಿಬ್ಬಂದಿಯ ಕ್ಷೇಮಾಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಈ ತೀರ್ಮಾನ…

ksrtc vijayaprabha

ಕೆಎಸ್ಆರ್ ಟಿಸಿ ಸಿಬ್ಬಂದಿಗೆ ಇನ್ಮುಂದೆ ಒಂದನೇ ತಾರೀಖಿನಂದೇ ವೇತನ ಪಾವತಿಸಲು ಸರ್ಕಾರ ನಿರ್ಧರಿಸಿದ್ದು, ಈ ಕುರಿತು ನಿಗಮದ ವ್ಯವಸ್ಥಾಪಕ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.

ಹೌದು, ಕೆಎಸ್ಆರ್ ಟಿಸಿ ಸಿಬ್ಬಂದಿಯ ಕ್ಷೇಮಾಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದ್ದು, ಚಾಲಕರು, ನಿರ್ವಾಹಕರು ಮತ್ತು ತಾಂತ್ರಿಕ ವರ್ಗ ಸೇರಿ ಎಲ್ಲರಿಗೂ ಒಂದೇ ದಿನ ವೇತನ ಪಾವತಿಸಲಾಗುವುದು. ಹಾಗಾಗಿ ಹೆಚ್ಚುವರಿ ಭತ್ಯೆ, ರಜೆ ಮಂಜೂರು ಪತ್ರಗಳನ್ನು ಸಿಬ್ಬಂದಿ ನಿಗದಿತ ಅವಧಿಯ ಒಳಗೆ ಸಲ್ಲಿಸಬೇಕು ನಿಗಮದ ವ್ಯವಸ್ಥಾಪಕ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.