AAY/BPL ರೇಷನ್‌ ಕಾರ್ಡ್‌; ಭರ್ಜರಿ ಗುಡ್‌ನ್ಯೂಸ್

Ration card holders | ರಾಜ್ಯದಲ್ಲಿನ 75 ವರ್ಷ ಮೇಲ್ಪಟ್ಟ AAY/ ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಅನ್ನ ಸುವಿಧಾ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ. ಹೌದು, 75…

Ration Card vijayaprabhanews

Ration card holders | ರಾಜ್ಯದಲ್ಲಿನ 75 ವರ್ಷ ಮೇಲ್ಪಟ್ಟ AAY/ ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಅನ್ನ ಸುವಿಧಾ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ.

ಹೌದು, 75 ವರ್ಷ ಮೇಲ್ಪಟ್ಟ ಎಎವೈ ಹಾಗೂ ಬಿಪಿಎಲ್ ಪಡಿತರದಾರರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈಗ ನಿಮ್ಮ ಪಡಿತರ ನಿಮ್ಮ ಮನೆ ಬಾಗಿಲಿಗೇ ತಲುಪುತ್ತದೆ. ಇಂದೇ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಾಯಿಸಿ, ಸರ್ಕಾರದ ಪ್ರಯತ್ನದಲ್ಲಿ ಭಾಗಿಯಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಇನ್ನು, ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಈ ದುರುಪಯೋಗವನ್ನು ತಡೆಯುವ ಉದ್ದೇಶದಿಂದ ಈಗ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಕಾಳು ಮತ್ತು ಬೇಳೆ ವಿತರಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಹಾರದ ಸುರಕ್ಷತೆ, ಸಣ್ಣ ರೈತರ ಹಕ್ಕು ರಕ್ಷಿಸುವುದು ನಾಗರಿಕ ಸಮಾಜದ ಜವಾಬ್ದಾರಿಯೂ ಆಗಿದೆ ಎಂದು ಅವರು ಹೇಳಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.