GPay, PhonePe, Paytm ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ

ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ GPay, PhonePe, Paytm ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, GPay, PhonePe, Amazon Pay ಮತ್ತು Paytm ಕಂಪನಿಗಳ ದಿನದ ವಹಿವಾಟುಗಳಿಗೆ ಮಿತಿಯನ್ನು ನಿಗದಿಪಡಿಸಿದ್ದು, ಈ…

ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ GPay, PhonePe, Paytm ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, GPay, PhonePe, Amazon Pay ಮತ್ತು Paytm ಕಂಪನಿಗಳ ದಿನದ ವಹಿವಾಟುಗಳಿಗೆ ಮಿತಿಯನ್ನು ನಿಗದಿಪಡಿಸಿದ್ದು, ಈ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

GPay, PhonePe, Amazon Pay ಮತ್ತು Paytm ಕಂಪನಿಗಳ ದಿನದ ವಹಿವಾಟುಗಳಿಗೆ ಮಿತಿಯನ್ನು ನಿಗದಿಪಡಿಸಿದ್ದು, PhonePe ಮೂಲಕ ನಿತ್ಯ 1,00,000 ರೂ.ವರೆಗೆ ಗರಿಷ್ಠ 10-20 ವಹಿವಾಟುಗಳನ್ನು ನಡೆಸಬಹುದು. GPayನಲ್ಲಿ ಒಂದು ಲಕ್ಷ ರೂ.ವರೆಗೆ ಪ್ರತಿದಿನ 10 ವಹಿವಾಟುಗಳ ಮಿತಿ ನಿಗದಿಗೊಳಿಸಲಾಗಿದೆ. Paytmನಲ್ಲಿ ಪ್ರತಿದಿನ 20 ವಹಿವಾಟು (ಗಂಟೆಗೆ ಗರಿಷ್ಠ 5) ನಡೆಸಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.