ಉದ್ಯೋಗಾಕಾಂಷಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದ್ದು, ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಬೋಧಕ-ಬೋಧಕೇತರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಿದೆ.
ಹೌದು, ಈ ಹಿಂದೆ ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕ ಮಿತವ್ಯಯದ ಆದೇಶದ ಕಾರಣ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಆದ್ದರಿಂದ ಈಗ ಆಡಳಿತ ಮಂಡಳಿಯು ಅಭ್ಯರ್ಥಿಗಳಿಂದ ಸ್ವೀಕರಿಸಲಾದ ಅರ್ಜಿಗಳನ್ನು ವಯೋಮಿತಿ ಆಧಾರದ ಮೇಲೆ ಅಂದರೆ ಬೋಧಕರ ಬ್ಯಾಕ್ ಲಾಗ್ ಹುದ್ದೆಗಳಿಗೆ 18ರಿಂದ 29ರವರೆಗೆ ಮತ್ತು 29ರಿಂದ 45 ರವರೆಗಿನ ವಯೋಮಿತಿ ಇರಬೇಕೆಂದು ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.