Gruhakshmi yojana (ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್) : ನವರಾತ್ರಿಯ ಐದನೇ ದಿನ ಮನೆ ಯಜಮಾನಿಯರಿಗೆ ಖುಷಿಯ ದಿವಸ. ಯಾಕೆಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಇಂದು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ.
ಹೌದು, ಗೃಹಲಕ್ಷ್ಮಿ ಯೋಜನೆಯ ಜುಲೈ ತಿಂಗಳ ಹಣ ಗೃಹಲಕ್ಷ್ಮಿ ಪಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಆಗಸ್ಟ್ ತಿಂಗಳ ಹಣ ನಾಡಿದ್ದು (ಅ. 9) ನಿಮ್ಮ ಕೈಸೇರಲಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಷೆಗಷ್ಟೇ ಎರಡು ತಿಂಗಳ ಹಣ ಬಿಡುಗಡೆಯ ದಿನಾಂಕ ಪ್ರಕಟಿಸಿದ್ದರು. ಈ ಹಣದಿಂದ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದಿದ್ದರು.
Read Also: ಯುವಕನ ಜೀವ ರಕ್ಷಿಸಿದ ಆರ್‌ಪಿಎಫ್ ಮುಖ್ಯ ಪೇದೆ: ರೈಲಿನಲ್ಲಿ ತಪ್ಪಿತು ದುರಂತ
ಇನ್ನು, ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣ ಗೃಹಲಕ್ಷ್ಮಿಯರ ಖಾತೆಗೆ ನವೆಂಬರ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. (ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್)