Gruhalakshmi money | ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ 25 ಮತ್ತು 26ನೇ ಕಂತಿನ ಬಾಕಿ ಹಣವನ್ನು (ಒಟ್ಟು ₹4,000) ಒಟ್ಟಿಗೆ ಬಿಡುಗಡೆ ಮಾಡಲಾಗಿದ್ದು, ಜನೆವರಿ 23ರಿಂದಲೇ ಹಣ ಜಮೆಯಾಗುತ್ತಿದೆ.
ಹೌದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಣ ಬಿಡುಗಡೆಗೆ ಚಾಲನೆ ನೀಡಿದ್ದು, ಫಲಾನುಭವಿಗಳು ‘DBT Karnataka’ ಆ್ಯಪ್ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಪಾವತಿ ಸ್ಥಿತಿಯನ್ನು ಪರಿಶೀಲಿಸಿಕೊಳ್ಳಬಹುದು. ನಿಮ್ಮ ಖಾತೆಗೆ ಹಣ ಬಂದಿದೆಯಾ? ಪರಿಶೀಲಿಸಿಕೊಳ್ಳಿ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



