Gruhalakshmi Yojana | ಗೃಹಲಕ್ಷ್ಮಿಯರ ಖಾತೆಗೆ 4000 ರೂ. ಜಮಾ! ಹಣ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

Gruhalakshmi Yojana | ವರಮಹಾಲಕ್ಷ್ಮೀ ಹಬ್ಬದಂದು ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತು ಬಿಡುಗಡೆಗೊಂಡಿದ್ದು ಗೃಹಲಕ್ಷ್ಮಿಯರ ಖಾತೆಗೆ ಜಮೆಯಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಜುಲೈ ಹಾಗೂ…

Gruhalakshmi yojana

Gruhalakshmi Yojana | ವರಮಹಾಲಕ್ಷ್ಮೀ ಹಬ್ಬದಂದು ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತು ಬಿಡುಗಡೆಗೊಂಡಿದ್ದು ಗೃಹಲಕ್ಷ್ಮಿಯರ ಖಾತೆಗೆ ಜಮೆಯಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಜುಲೈ ಹಾಗೂ ಆಗಸ್ಟ್ ತಿಂಗಳ 4,000 ರೂ. ಒಟ್ಟಿಗೆ ಜಮೆ ಆಗಲಿದೆ.

ಹೌದು, ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳ ಪ್ರಕಾರ ಯೋಜನೆಯಡಿ 1.23 ಕೋಟಿ ಅರ್ಹ ಫಲಾನುಭವಿಗಳಿದ್ದಾರೆ. ಹಂತ ಹಂತವಾಗಿ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ. ಈಗಾಲೇ 60 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ ಎನ್ನಲಾಗಿದೆ.

ನಿಮಗೆ ಗೃಹ ಲಕ್ಷ್ಮೀ ಹಣ ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

  • ಇನ್ನು ಪಾವತಿ ಸ್ಥಿತಿ ತಿಳಿಯಲು, ನಿಮ್ಮ ಫೋನಿನಲ್ಲಿ ಪ್ಲೇ ಸ್ಟೋರ್‌ಗೆ ಹೋಗಿ DBT Karnataka application ಅಂತ ಟೈಪ್ ಮಾಡಿ ಬಳಿಕ app ಡೌನ್ ಲೋಡ್ ಮಾಡಿಕೊಳ್ಳಬೇಕು.
  • ಈ ನಂತರ ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ.
  • ಓಟಿಪಿ ಬಂದ ನಂತರ, ವೆರಿಫೈ ಓಟಿಪಿಯ ಮೇಲೆ ಕ್ಲಿಕ್ ಮಾಡಿ.
  • ಬಳಿಕ 4 ಸಂಖ್ಯೆಯ mPIN create ಮಾಡಿ, Confirm mPIN ಹಾಕಿ, Submit ಮೇಲೆ ಕ್ಲಿಕ್ ಮಾಡಿ.
  • ಈಗ ಹೋಂ ಪೇಜ್‌ನಲ್ಲಿ Payment status ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಯ DBT ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು.
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.