Gruhalakshmi Yojana : ರಾಜ್ಯ ಸರ್ಕಾರ ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿದೆ.
ಹೌದು, ಜುಲೈ, ಆಗಸ್ಟ್ ತಿಂಗಳ ಹಣ ಇದುವರೆಗೂ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಹೀಗಾಗಿ ಮನೆ ಗೃಹಲಕ್ಷ್ಮಿ ಪಲಾನುಭವಿಗಳು ಸೇರದಂತೆ ವಿಪಕ್ಷಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಆದರೆ ಈಗ ₹4,000 ಹಣ ಖಾತೆಗೆ ವರ್ಗಾವಣೆಯಾಗಿದೆ. ಹೌದು ಅಕ್ಟೊಬರ್ 09ರಂದು ಜುಲೈ ತಿಂಗಳ ಹಣವನ್ನು, ಹಾಗೂ ಅಕ್ಟೊಬರ್ 16ರಂದು ಆಗಸ್ಟ್ ತಿಂಗಳ ಹಣವನ್ನು ಜಮಾ ಮಾಡಿದ್ದೂ, ಬಾಕಿ ಇರುವ ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ. ನಿಮ್ಮ ಖಾತೆಗೆ ಹಣ ಬಂದಿದೆಯಾ? ಇಲ್ಲವಾ? ಕಮೆಂಟ್ ಮಾಡಿ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.