Gruhalakshmi Yojana: ರಾಜ್ಯ ಸರ್ಕಾರ ಈಗಾಗಲೇ 7ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡ ಬಿಡುಗಡೆ ಮಾಡಿದೆ. ಹೀಗಾಗಿ ಹದಿನಾಲ್ಕು ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಲು ಗೃಹಿಣಿಯರಿಗೆ ಸಾಧ್ಯವಾಗಿದೆ.
ಇದನ್ನು ಓದಿ: ವೋಟರ್ ID ತಿದ್ದುಪಡಿ ಮಾಡಬೇಕೆ? ಇಂದೇ ಕೊನೆಯ ದಿನ
ಹೌದು, ಪ್ರತಿ ಜಿಲ್ಲೆಗೂ ಹಂತ ಹಂತವಾಗಿ ಗೃಹ ಲಕ್ಷ್ಮಿ ಯೋಜನೆಯ 2000ರೂ ಹಣ ಮಹಿಳೆಯರಿಗೆ ವರ್ಗಾವಣೆ ಮಾಡಲಾಗುತ್ತಿದ್ದು, ಮಾರ್ಚ್ 31ರ ಒಳಗೆ ಪ್ರತಿಯೊಬ್ಬರ ಖಾತೆಗೂ ಹಣ ವರ್ಗಾವಣೆ ಆಗಲಿದೆ.
Gruhalakshmi Yojana: 2000 ಹಣ ಬಿಡುಗಡೆ ಆಗದೆ ಇರುವುದಕ್ಕೆ ಕಾರಣ!
ಈಗಾಗಲೇ 7ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡ ಬಿಡುಗಡೆ ಮಾಡಿದ್ದು, ಕೆಲವರ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಮಹಿಳೆಯರಿಗೆ ವರ್ಗಾವಣೆ ಆಗಿಲ್ಲ. ಇದಕ್ಕೆ ಕಾರಣ ನೋಡೋಣ
- ಬ್ಯಾಂಕ್ ನಲ್ಲಿ ಇರುವ ಖಾತೆಗೆ ಕೆವೈಸಿ ಅಪ್ಲೇಟ್ ಆಗಿಲ್ಲ.
- ಎನ್ ಪಿ ಸಿ ಐ ಮ್ಯಾಪಿಂಗ್ ಆಗಿಲ್ಲ.
- ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ.
- ಮಹಿಳೆಯರು ನೀಡಿದ ಎಲ್ಲಾ ದಾಖಲೆಗಳಲ್ಲಿ ಒಂದೇ ತರನಾದ ಹೆಸರು ಅಥವಾ ಅಡ್ರೆಸ್ ಇಲ್ಲ.
- ಅರ್ಜಿ ಸಲ್ಲಿಸುವಾಗ ತಾಂತ್ರಿಕ ದೋಷದಿಂದ ಅರ್ಜಿ ಸಲ್ಲಿಕೆ ಪೂರ್ಣಗೊಂಡಿಲ್ಲ.
- ಆಧಾರ್ ಕಾರ್ಡ್ ಅಷ್ಟೇಟ್ ಆಗಿಲ್ಲ
ಇದನ್ನು ಓದಿ: ರಾಜ್ಯದ ರೈತರ ಖಾತೆಗೆ 10,000 ರೂ..!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ ಮಾಡಿ |