Gruhalakshmi Yojana : ಮನೆಯ ಯಜಮಾನಿಯರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಆದಾಯ ತೆರಿಗೆ ಪಾವತಿದಾರರಿಗೆ ಗೃಹಲಕ್ಷ್ಮಿ ಯೋಜನೆ 2000 ರೂ ಹಣ ಸಿಗುವುದಿಲ್ಲ ಎಂದು ತಿಳಿಸಿದೆ.
ಹೌದು, ಸುದ್ದಿಗಾರರ ಜೊತೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆದಾಯ ತೆರಿಗೆ ಪಾವತಿದಾರರಿಗೆ ಗೃಹಲಕ್ಷ್ಮಿ ಯೋಜನೆ 2000 ರೂ ಹಣ ಸಿಗುವುದಿಲ್ಲ. ಆದಾಯ ತೆರಿಗೆ ಪಾವತಿ ವ್ಯಾಪ್ತಿಯಿಂದ ಹೊರ ಉಳಿದವರಿಗೆ ಹಣ ಸಿಗುತ್ತದೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಇಬ್ಬರಿಗೂ ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: IPL mega action 2025 | IPL ಮೆಗಾ ಹರಾಜಿಗೆ ಕ್ಷಣಗಣನೆ; IPL ಹರಾಜಿನಲ್ಲಿ ಆರ್‌ಟಿಎಂ ಅಸ್ತ್ರ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment