ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ; ಇಂದಿನಿಂದ ಮೂರು ದಿನಗಳ ಕಾಲ ಆಲಿಕಲ್ಲು ಮಳೆ

ಇಂದಿನಿಂದ ಮಾರ್ಚ್‌ 25ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನು ಓದಿ: ಕೇಂದ್ರ ಸರ್ಕಾರದಿಂದ…

Heavy Rain

ಇಂದಿನಿಂದ ಮಾರ್ಚ್‌ 25ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಆಧಾರ್-ವೋಟರ್ ಐಡಿ ಲಿಂಕ್‌ ಗಡುವು ವಿಸ್ತರಣೆ

ಇದಕ್ಕೆ ಕಾರಣ ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿದ್ದುಜೊತೆಗೆ, ಜೊತೆಗೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Vijayaprabha Mobile App free

ಇದನ್ನು ಓದಿ: ವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!

ಇನ್ನು, ವಾಯುವ್ಯ ರಾಜಸ್ಥಾನ ಭಾಗದಿಂದ ಕರ್ನಾಟಕದವರೆಗಿನ ಪ್ರದೇಶಗಳಲ್ಲಿ ಹಾಗು ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯಾಗಲಿದೆ. ಈ ಬಾರಿ ದೇಶದಲ್ಲಿ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: ಈ ರೀತಿ ಮಾಡಿದರೆ 10,000 ರೂ ದಂಡ; ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ, ಹೀಗೆ ಪರಿಶೀಲಿಸಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.