ಇಂದಿನಿಂದ ಮಾರ್ಚ್ 25ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್: ಆಧಾರ್-ವೋಟರ್ ಐಡಿ ಲಿಂಕ್ ಗಡುವು ವಿಸ್ತರಣೆ
ಇದಕ್ಕೆ ಕಾರಣ ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿದ್ದುಜೊತೆಗೆ, ಜೊತೆಗೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ವಿಚ್ಛೆದಿತ ಖ್ಯಾತ ನಟನೊಂದಿಗೆ ಪತಿ ಕಳೆದುಕೊಂಡ ಖ್ಯಾತ ನಟಿಯ ಮದುವೆ: ಧನುಷ್,ಮೀನಾ ಮದುವೆ ಬಗ್ಗೆ ಸ್ಪೋಟಕ ಮಾಹಿತಿ..!
ಇನ್ನು, ವಾಯುವ್ಯ ರಾಜಸ್ಥಾನ ಭಾಗದಿಂದ ಕರ್ನಾಟಕದವರೆಗಿನ ಪ್ರದೇಶಗಳಲ್ಲಿ ಹಾಗು ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯಾಗಲಿದೆ. ಈ ಬಾರಿ ದೇಶದಲ್ಲಿ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: ಈ ರೀತಿ ಮಾಡಿದರೆ 10,000 ರೂ ದಂಡ; ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯೇ, ಹೀಗೆ ಪರಿಶೀಲಿಸಿ