ಯುಗಾದಿ ಹಬ್ಬದ ಸಮಯದಲ್ಲಿ ಜೋರಾಗಿ ನಡೆದಿದ್ದ ಹಲಾಲ್ vs ಜಟ್ಕಾ ಕಟ್ ಅಭಿಯಾನ ಇದೀಗ ಮತ್ತೊಮ್ಮೆ ಸದ್ದು ಮಾಡುತ್ತಿದೆ. ವಿಜಯದಶಮಿಯ ಬಳಿಕ ಮಾಂಸದ ಅಡುಗೆ ಮಾಡುವ ರೂಢಿ ಹಲವೆಡೆ ಇದೆ.
ಹಾಗಾಗಿ ಈ ಸಂದರ್ಭ ಹಿಂದೂ ವ್ಯಾಪಾರಿಗಳಿಂದಲೇ ಮಾಂಸ ಖರೀದಿಸಿ ಎಂದು ಹಿಂದುತ್ವ ಪರ ಸಂಘಟನೆಗಳು ಅಭಿಯಾನ ಆರಂಭಿಸಿದ್ದಾರೆ. ಈ ಅಭಿಯಾನ ಬಳಿಕ ಹಿಂದೂಗಳ ಮಾಂಸದಂಗಡಿಯಲ್ಲಿ ವ್ಯಾಪಾರ ಹೆಚ್ಚಾಗಿದೆ ಎಂದು ಹಿಂದವೀ ಮೀಟ್ ಮಾರ್ಟ್ ಮಾಲೀಕರು ತಿಳಿಸಿದ್ದು, ಈ ಅಭಿಯಾನ ದೊಡ್ಡಮಟ್ಟದಲ್ಲಿ ಯಶಸ್ಸು ಕಂಡಿದೆ ಎಂದರು.
ಇನ್ನೂ, ಮುಸ್ಲಿಮರು ಹಲಾಲ್ ಮಾಂಸದ ಅಭ್ಯಾಸವನ್ನು ಅನುಸರಿಸುತ್ತಾರೆ. ಅಂದರೆ ಪ್ರಾಣಿಗಳನ್ನು ನಿಧಾನವಾಗಿ ವಧೆ ಮಾಡುವುದಾಗಿದೆ. ಜಟ್ಕಾ ಎಂದರೆ ವೇಗವಾಗಿ ವಧೆ ಮಾಡುವುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




