Hariyana Election Result live: ಎಕ್ಸಿಟ್ ಪೋಲ್ ಭವಿಷ್ಯವಾಣಿಯಂತೆ ಹರಿಯಾಣದಲ್ಲಿ ಕಾಂಗ್ರೆಸ್ ನಾಗಾಲೋಟ ಸಾಧಿಸಿದೆ. 90 ಸ್ಥಾನಗಳ ಅಸೆಂಬ್ಲಿಯಲ್ಲಿ ಮ್ಯಾಜಿಕ್ ಫಿಗರ್ (46) ಅನ್ನು ಹಿಂದಿಕ್ಕಿ 65 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಬಿಜೆಪಿ 2೩ ಸ್ಥಾನಗಳಲ್ಲಿ, ಐಎನ್‌ಎಲ್‌ಡಿ 0 ಮತ್ತು ಇತರರು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ 90 ಸ್ಥಾನಗಳ ಪೈಕಿ ಎನ್‌ಸಿ-ಐಎನ್‌ಸಿ ಮೈತ್ರಿಕೂಟದ ಅಭ್ಯರ್ಥಿಗಳು 46, ಬಿಜೆಪಿ 25, ಪಿಡಿಪಿ 2 ಮತ್ತು ಇತರರು 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Live election result ಓದಿ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.




