ಇಂದಿನ ಪೆಟ್ರೋಲ್, ಡೀಸೆಲ್ ದರ ಗಮನಿಸಿದ್ದೀರಾ?; ಹೀಗಿದೆ ಚಿನ್ನ, ಬೆಳ್ಳಿಯ ದರ

ಬೆಂಗಳೂರು: ದೇಶದಲ್ಲಿ ಇಂದು ಪೆಟ್ರೋಲ್ & ಡೀಸೆಲ್ ಬೆಲೆ ಸ್ಥಿರವಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹94.22 ಆಗಿದ್ದು, 1 ಲೀಟರ್ ಡೀಸೆಲ್ ದರ ₹86.37 ದಾಖಲಾಗಿದೆ. ಮೈಸೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್…

gold, silver, petrol and diesel prices vijayaprabha

ಬೆಂಗಳೂರು: ದೇಶದಲ್ಲಿ ಇಂದು ಪೆಟ್ರೋಲ್ & ಡೀಸೆಲ್ ಬೆಲೆ ಸ್ಥಿರವಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹94.22 ಆಗಿದ್ದು, 1 ಲೀಟರ್ ಡೀಸೆಲ್ ದರ ₹86.37 ದಾಖಲಾಗಿದೆ.

ಮೈಸೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹93.83 ಆಗಿದ್ದು, 1 ಲೀಟರ್ ಡೀಸೆಲ್ ದರ ₹86.00 ಆಗಿದೆ. ಇನ್ನು ದಾವಣಗೆರೆಯಲ್ಲಿ 1 ಲೀಟರ್ ಪೆಟ್ರೋಲ್ ದರ ₹96.01 ಆಗಿದ್ದು, 1 ಲೀಟರ್ ಡೀಸೆಲ್ ದರ ₹87.88 ದಾಖಲಾಗಿದ್ದು, ಬೆಳಗಾವಿಯಲ್ಲಿ 1 ಲೀಟರ್ ಪೆಟ್ರೋಲ್ ದರ ₹94.07 ಆಗಿದೆ.

ಮಂಗಳವಾರದ ಚಿನ್ನ, ಬೆಳ್ಳಿ ದರ:

Vijayaprabha Mobile App free

ಇನ್ನು ದೇಶದಲ್ಲಿ ಮಂಗಳವಾರ ಚಿನ್ನದ ಬೆಲೆ ಕೂಡ ಸ್ಥಿರವಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,384 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹42,010 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,830 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹67,000 ಆಗಿದೆ.

ಇನ್ನು ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹43,840 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,840 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹67,400 ಆಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.