Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » having an ayushman card is like having 5 lakhs in your account
ಪ್ರಮುಖ ಸುದ್ದಿ

ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್; ಉಚಿತವಾಗಿ ನೀಡುವ ಈ ಕಾರ್ಡ್ ಇದ್ದರೆ, ನಿಮ್ಮ ಖಾತೆಯಲ್ಲಿ 5 ಲಕ್ಷ ಇದ್ದಂತೆ!

ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ, ಆಯುಷ್ಮಾನ್ ಕಾರ್ಡ್ ಗಳನ್ನು ಹತ್ತಿರದ ಗ್ರಾಮ ಒನ್ ನಿಂದ ರೇಷನ್ ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ನೀಡಿ ಉಚಿತವಾಗಿ…

Author Avatar

Vijayaprabha

February 11, 20238:29 am accountAyushman Bharat - arogya KarnatakaAyushman cardfeaturedಆಧಾರ್ ಕಾರ್ಡ್ಆಯುಷ್ಮಾನ್‌ ಕಾರ್ಡ್‌ಆರೋಗ್ಯ ವಿಮೆಉಚಿತಗ್ರಾಮ ಒನ್ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯಬಿಪಿಎಲ್ಸೇವಾ ಕೇಂದ್ರ
Ayushman bharat card

ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ, ಆಯುಷ್ಮಾನ್ ಕಾರ್ಡ್ ಗಳನ್ನು ಹತ್ತಿರದ ಗ್ರಾಮ ಒನ್ ನಿಂದ ರೇಷನ್ ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ನೀಡಿ ಉಚಿತವಾಗಿ ಪಡೆಯಲು ಕೋರಲಾಗಿದೆ.

ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ ವರೆಗೂ ಎಪಿಎಲ್ ಫಲಾನುಭವಿಗಳಿಗೆ 1.50 ಲಕ್ಷ ದವರೆಗೂ ಸಹ ಪಾವತಿ ಆಧಾರದಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸಲಿದೆ.

ಉಚಿತವಾಗಿ ನೀಡುವ ಈ ಕಾರ್ಡ್ ಇದ್ದರೆ, ನಿಮ್ಮ ಖಾತೆಯಲ್ಲಿ 5 ಲಕ್ಷ ಇದ್ದಂತೆ!

Vijayaprabha Mobile App free

ಕಡಿಮೆ ಆದಾಯದ ವರ್ಗಗಳಿಗೆ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಆಯುಷ್ಮಾನ್ ಭಾರತ್’ ಯೋಜನೆಗೆ ಇನ್ನೂ ಅನೇಕ ಜನರು ಸೇರ್ಪಡೆಯಾಗಿಲ್ಲ. ಈ ಯೋಜನೆಯಲ್ಲಿ ಸರ್ಕಾರಿ & ಖಾಸಗಿ ಆಸ್ಪತ್ರೆಗಳಲ್ಲಿ ಕುಟುಂಬಕ್ಕೆ ವರ್ಷಕ್ಕೆ ₹5 ಲಕ್ಷದವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

ಹೀಗಾಗಿ, ಗ್ರಾಮ ಒನ್, ಸಾರ್ವಜನಿಕ ಸೇವಾ ಕೇಂದ್ರಕ್ಕೆ ತೆರಳಿ ವಿವರ ಹಾಗೂ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಿ. ಇದು ಸಂಪೂರ್ಣ ಉಚಿತ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

BDA property tax

ಬಿಡಿಎ ಆಸ್ತಿ ತೆರಿಗೆ ಶೇ.20 ರಿಂದ 45ರಷ್ಟು ಹೆಚ್ಚಳ; ಮೂಲಸೌಕರ್ಯ ಕೊರತೆಯ ಮಧ್ಯೆ ತೆರಿಗೆ ಏರಿಕೆ – ಜನರ ಆಕ್ಷೇಪ

By Vijayaprabha May 5, 2025
#ट्रेंडिंग हैशटैग:accountAyushman Bharat - arogya KarnatakaAyushman cardfeaturedಆಧಾರ್ ಕಾರ್ಡ್ಆಯುಷ್ಮಾನ್‌ ಕಾರ್ಡ್‌ಆರೋಗ್ಯ ವಿಮೆಉಚಿತಗ್ರಾಮ ಒನ್ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯಬಿಪಿಎಲ್ಸೇವಾ ಕೇಂದ್ರ

Post navigation

Previous Previous post: LAW POINT: 2ನೇ ಪತ್ನಿಯನ್ನು ನಾಮಿನಿ ಮಾಡಿದರೆ, ಮೊದಲ ಪತ್ನಿಗೆ ಹಕ್ಕಿರುವುದಿಲ್ಲವೇ?
Next Next post: ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯಿರಿ..!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By