ಸಿಡಿ ಪ್ರಕರಣ: ನರೇಶ್ ಬಗ್ಗೆ ನಾನು ಮೊದಲೇ ಹೇಳಿದ್ದೆ; ಹೆಚ್ಡಿಕೆ ಸ್ಫೋಟಕ ಹೇಳಿಕೆ

ಬೆಂಗಳೂರು: ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಹೇಳಲಾಗಿರುವ ಸಿಡಿ ಸೂತ್ರದಾರ ಪತ್ರಕರ್ತ ನರೇಶ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ನರೇಶ್ ಹೆಸರಿನ ಯುವಕನಿದ್ದಾನೆ ಎಂದು…

hd kumaraswamy vijayaprabha

ಬೆಂಗಳೂರು: ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಹೇಳಲಾಗಿರುವ ಸಿಡಿ ಸೂತ್ರದಾರ ಪತ್ರಕರ್ತ ನರೇಶ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ನರೇಶ್ ಹೆಸರಿನ ಯುವಕನಿದ್ದಾನೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಇದರಲ್ಲಿ 5 ಕೋಟಿ ರೂ. ವ್ಯವಹಾರ ನಡೆದಿದೆ ಎಂದೂ ತಿಳಿಸಿದ್ದೆ. ಸದ್ಯ ಎಲ್ಲವೂ ಹೊರಬರುತ್ತಿದೆ ಎಂದು ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ಯಾವ ಮಹಾನಾಯಕನ ಕೈವಾಡವಿದೆ ಎಂದು ಗೊತ್ತಿಲ್ಲ. ಈ ಬಗ್ಗೆ ಎಸ್ಐಟಿ ಅಧಿಕಾರಿಗಳು ಮುಲಾಜಿಲ್ಲದೆ ತನಿಖೆ ನಡೆಸುವ ಮೂಲಕ ರಾಜ್ಯದ ಮರ್ಯಾದೆ ಉಳಿಸಬೇಕು ಎಂದು ಮನವಿ ಮಾಡಿಕೊಂಡರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.