HDFC ಗ್ರಾಹಕರಿಗೆ ಗುಡ್‌ನ್ಯೂಸ್‌..!

HDFC ಬ್ಯಾಂಕ್ ತನ್ನ ಗ್ರಾಹಕರಿಗೆ ಹೊಸ SMS ಬ್ಯಾಂಕಿಂಗ್ ಸೌಲಭ್ಯವನ್ನು ಪರಿಚಯಿಸಿದ್ದು, ಈಗ ಗ್ರಾಹಕರು ಬ್ಯಾಂಕಿಂಗ್ ಸೇವೆಗಳನ್ನು ಎಲ್ಲೇ ಇದ್ದರೂ 24/7 x 365 ದಿನ ಪಡೆದುಕೊಳ್ಳಬಹುದೆಂದು ಬ್ಯಾಂಕ್ ಹೇಳಿದೆ. ಹೌದು, ಗ್ರಾಹಕರು ಈ…

HDFC Bank

HDFC ಬ್ಯಾಂಕ್ ತನ್ನ ಗ್ರಾಹಕರಿಗೆ ಹೊಸ SMS ಬ್ಯಾಂಕಿಂಗ್ ಸೌಲಭ್ಯವನ್ನು ಪರಿಚಯಿಸಿದ್ದು, ಈಗ ಗ್ರಾಹಕರು ಬ್ಯಾಂಕಿಂಗ್ ಸೇವೆಗಳನ್ನು ಎಲ್ಲೇ ಇದ್ದರೂ 24/7 x 365 ದಿನ ಪಡೆದುಕೊಳ್ಳಬಹುದೆಂದು ಬ್ಯಾಂಕ್ ಹೇಳಿದೆ.

ಹೌದು, ಗ್ರಾಹಕರು ಈ ನಂಬರ್‌ 7308080808 ಗೆ SMS ಮಾಡುವ ಮೂಲಕ ತಮ್ಮ ಬ್ಯಾಂಕ್ ಖಾತೆಯ ವಿವರಗಳ ಸೌಲಭ್ಯ ಪಡೆಯಬಹುದಾಗಿದ್ದು, ಗ್ರಾಹಕರು ಖಾತೆಯ ಬ್ಯಾಲೆನ್ಸ್ ಪರಿಶೀಲಿಸಬಹುದು. ಅಷ್ಟೇ ಅಲ್ಲ, ಸಾಲಗಳಿಗೆ ಅರ್ಜಿ ಸಲ್ಲಿಕೆ, ಕ್ರೆಡಿಟ್ ಕಾರ್ಡ್‌ ನಿರ್ವಹಣೆ ಸೇರಿ ಇತರೆ ಎಲ್ಲಾ ಸೇವೆ ಪಡೆದುಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.