ನನ್ನ ಮಗ ನಿಖಿಲ್‌ ಸ್ಪರ್ಧೆ ಮಾಡಲ್ಲ; HDK ಮಹತ್ವದ ಘೋಷಣೆ

ಮಂಡ್ಯ: JDS ಯುವ ನಾಯಕ, ನಟ ನಿಖಿಲ್‌ ಕುಮಾರಸ್ವಾಮಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುದ್ದಿಗಳು ಹಬ್ಬಿದ್ದವು. ಆದರೆ ಮಾಜಿ ಸಿಎಂ HD ಕುಮಾರಸ್ವಾಮಿ ತಮ್ಮ ಮಗ ಚುನಾವಣೆಗೆ ನಿಲ್ಲಲ್ಲ. 20ರಿಂದ…

nikhil kumaraswamy and h d kumaraswamy vijayaprabha news

ಮಂಡ್ಯ: JDS ಯುವ ನಾಯಕ, ನಟ ನಿಖಿಲ್‌ ಕುಮಾರಸ್ವಾಮಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುದ್ದಿಗಳು ಹಬ್ಬಿದ್ದವು. ಆದರೆ ಮಾಜಿ ಸಿಎಂ HD ಕುಮಾರಸ್ವಾಮಿ ತಮ್ಮ ಮಗ ಚುನಾವಣೆಗೆ ನಿಲ್ಲಲ್ಲ. 20ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ ಎಂದು ಮಂಡ್ಯದಲ್ಲಿ ಹೇಳಿದ್ದಾರೆ.

ಹೌದು, ಈ ಕುರಿತು ಮಾತನಾಡಿರುವ, ಮಾಜಿ ಸಿಎಂ HD ಕುಮಾರಸ್ವಾಮಿ, ನನ್ನ ಮಗ, ಚುನಾವಣೆಗೆ ನಿಲ್ಲಲ್ಲ. ಆದರೆ, 20ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ನಿಖಿಲ್‌ ಸ್ಪರ್ಧೆ ಮಾಡುತ್ತಾರೆ ಎಂದು ಹೇಳಿದ್ದು ಯಾರು ಎಂದು HDK ಪ್ರಶ್ನಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ನಟ ನಿಖಿಲ್‌ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿ ಸುಮಲತಾ ಅಂಬರೀಶ್‌ ವಿರುದ್ಧ ಸೋಲು ಕಂಡಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.