Heat wave: ಉಷ್ಣ ಅಲೆಗೆ ಸಂಬಂಧಿಸಿ ಭಾರತೀಯ ಹವಾಮಾನ ಇಲಾಖೆ ರಾಜ್ಯಕ್ಕೆ ಶಾಕಿಂಗ್ ಎಚ್ಚರಿಕೆ ನೀಡಿದ್ದು, ಮುಂದಿನ 4 ದಿನಗಳವರೆಗೆ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಲ್ಲಿ ಉಷ್ಣ ಅಲೆಯ ಪ್ರಭಾವ ಹೆಚ್ಚಲಿದೆ ಎಂದಿದೆ.
ಇದನ್ನು ಓದಿ: ರಾಜ್ಯದಲ್ಲಿ 3 ದಿನ ಭಾರೀ ಬಿಸಿಗಾಳಿ; ಈ ಜಿಲ್ಲೆಯವರು ಎಚ್ಚರಿಕೆಯಿಂದ ಇರಿ!
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ದಾವಣಗೆರೆ, ಹಾವೇರಿ, ಕೊಪ್ಪಳ, ಬಳ್ಳಾರಿ,ವಿಜಯಪುರ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯನ್ನು ಇಲಾಖೆ ಅಂದಾಜಿಸಿದ್ದು, ಮುಂಜಾಗೃತಾ ಕ್ರಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.