ಚೆನ್ನೈ: ತಮಿಳುನಾಡಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಕೆಲವೇ ಗಂಟೆಗಳ ಹಿಂದೆ ಇಲ್ಲಿನ ವಿರುಧುನಗರದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 11 ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಅಗ್ನಿ ಅವಘಡದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನು ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.