State budget 2023: ಬಜಟ್‌ನಲ್ಲಿ ಭಾರೀ ಅನುದಾನ; ಮಠ-ಮಂದಿರಗಳಿಗೆ 1,000 ಕೋಟಿ

ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಮಠ-ಮಂದಿರಗಳ ಅಭಿವೃದ್ಧಿಗೆ ಒತ್ತು ನೀಡಿದ್ದು, ಈ ವರ್ಷ ಕೂಡ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿದೆ. ದತ್ತಿ ಇಲಾಖೆಗಳ ವರ್ಷದ ಅನುದಾನ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಮಠ- ಮಂದಿರಗಳ…

state-Budget-2023

ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಮಠ-ಮಂದಿರಗಳ ಅಭಿವೃದ್ಧಿಗೆ ಒತ್ತು ನೀಡಿದ್ದು, ಈ ವರ್ಷ ಕೂಡ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿದೆ.

ದತ್ತಿ ಇಲಾಖೆಗಳ ವರ್ಷದ ಅನುದಾನ 60 ಸಾವಿರಕ್ಕೆ ಹೆಚ್ಚಿಸಲಾಗಿದೆ. ಮಠ- ಮಂದಿರಗಳ ಅಭಿವೃದ್ದಿಗೆ 1000 ಕೋಟಿ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ದೇವಾಲಯಗಳ ಜೀರ್ಣೊದ್ಧಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಬಜಟ್‌ನಲ್ಲಿ ಭಾರೀ ಅನುದಾನ…

Vijayaprabha Mobile App free

* ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ

* ಸರ್ಕಾರಿ ಪ್ರಥಮ ದರ್ಜೆ ಎಂಜಿನಿಯರಿಂಗ್ ಮತ್ತು ಐಐಟಿ ಕಾಲೇಜುಗಳ ಮೂಲಕ ವಿಶೇಷ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡಲು ಕ್ರಮ

* ಕನ್ನಡ ಮಾಧ್ಯಮದಲ್ಲಿ ಶಾಲಾ ಶಿಕ್ಷಣ ಪೂರೈಸಿದ 500 ಅತ್ಯುತ್ತಮ ವಿದ್ಯಾರ್ಥಿಗಳ ಹೆಚ್ಚಿನ ಶಿಕ್ಷಣಕ್ಕೆ ಒತ್ತು. ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆ ಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೆರವು – ವೃತ್ತಿ ಪರ ಶಿಕ್ಷಣದ ಸಂಪೂರ್ಣ ಶುಲ್ಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಾವತಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.