Heavy rain : ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಹಿಂದೂಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಹೀಗಾಗಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನ. 27 ರಿಂದ 4 ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗಿನಲ್ಲೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment