Heavy rain | ಇಂದಿನಿಂದ ಮತ್ತೆ ಭಾರಿ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ

Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇಂದಿನಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಉಡುಪಿ,…

Heavy rain

Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇಂದಿನಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಉಡುಪಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ರಾಮನಗರದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಉಳಿದಂತೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Accident | KSRTC ಬಸ್ ಮತ್ತು ಕಾರಿನ ಮಧ್ಯ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

Vijayaprabha Mobile App free

Heavy rain : ತಮಿಳುನಾಡಿನ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ ಎಂದು ಹವಮಾನ ಇಲಾಖೆಯು ತಮಿಳುನಾಡು & ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ. ಮುಂದಿನ 5 ದಿನ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದ್ದು, ಇಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Mosquito bites | ಸೊಳ್ಳೆ ಕಡಿತದಿಂದ ಪಾರಾಗಲು ಇಲ್ಲಿದೆ ಮನೆಮದ್ದು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.