ರಾಜ್ಯದಲ್ಲಿ ಭಾರಿ ಮಳೆ ಹಿನ್ನಲೆ; 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು : ರಾಜ್ಯದಲ್ಲಿ ಜೂನ್ 3 ಮತ್ತು 6 ರಂದು ಭಾರಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೌದು ಜೂನ್ 3 ಮತ್ತು 6…

rain vijayaprabha news

ಬೆಂಗಳೂರು : ರಾಜ್ಯದಲ್ಲಿ ಜೂನ್ 3 ಮತ್ತು 6 ರಂದು ಭಾರಿ ಮಳೆಯಾಗಲಿದ್ದು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೌದು ಜೂನ್ 3 ಮತ್ತು 6 ರಂದು ರಾಜ್ಯದೆಲ್ಲೆಡೆ ವಿಶೇಷವಾಗಿ ಬೀದರ್‌, ಕಲಬುರಗಿ, ಗದಗ, ಕೊಪ್ಪಳ, ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ರಾಯಚೂರು, ತುಮಕೂರು ಸೇರಿದಂತೆ ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.