Heavy rain | ಬಿಗ್ ಅಲರ್ಟ್, 3 ದಿನ ಭಾರಿ ಮಳೆ

Heavy rain : ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆ ನವೆಂಬರ್ 27 ರಿಂದ 3 ದಿನಗಳ ಕಾಲ ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

Heavy rain

Heavy rain : ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆ ನವೆಂಬರ್ 27 ರಿಂದ 3 ದಿನಗಳ ಕಾಲ ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.