ಇಂದಿನಿಂದ ಭಾರಿ ಮಳೆ; ರಾಜ್ಯದಲ್ಲಿ ಯೆಲ್ಲೊ ಅಲರ್ಟ್‌!

ಬೆಂಗಳೂರು: ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ,…

rain vijayaprabha news

ಬೆಂಗಳೂರು: ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೌದು, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಯಾದಗಿರಿ, ವಿಜಯಪುರ, ಕಲಬುರ್ಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದ್ದು, ಜುಲೈ 7ರವರೆಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ಇನ್ನು, ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದ್ದು, ಜುಲೈ 10ರವರೆಗೆ ಯೆಲ್ಲೊ ಅಲರ್ಟ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.