ರಾಜ್ಯದ ಕರಾವಳಿಯ ಹಾಗೂ ಒಳನಾಡು ಜಿಲ್ಲೆಗಳಲ್ಲಿ ನಿರಂತರ ಮಹಾ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದ ಕರಾವಳಿಯ ಹಾಗೂ ಒಳನಾಡು ಜಿಲ್ಲೆಗಳಲ್ಲಿ ನಿರಂತರ ಮಹಾ ಮಳೆಯಾಗುತ್ತಿರುವ ಹಿನ್ನಲೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ (2 ದಿನ) ರಜೆ ನೀಡಲಾಗಿದೆ.
ಇನ್ನು, ಹಾಸನದಲ್ಲಿಯೂ ಕೆಲವು ತಾಲೂಕುಗಳ ಶಾಲೆಗಳಿಗೆ ರಜೆ ಕೊಡಲಾಗಿದ್ದು, ಹಲವು ಕಡೆ ಪ್ರವಾಹ ಭೀತಿ ಎದುರಾಗುತ್ತಿದ್ದು, ಸಚಿವ ಅಶೋಕ್ ದಕ್ಷಿಣ ಕನ್ನಡದಲ್ಲಿ ಮಳೆ ಹಾನಿ ಪರಿಸ್ಥಿತಿಯ ವೀಕ್ಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.