Holiday for schools and colleges : ಬೆಂಗಳೂರಿನಲ್ಲಿ ಇಂದು ವ್ಯಾಪಕ ಮಳೆಯ ಮುನ್ಸೂಚನೆ ಇಲ್ಲ. ಹೀಗಾಗಿ ನಗರದ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು ರಜೆ ಇಲ್ಲ. ಎಂದಿನಂತೆ ಶಾಲಾ-ಕಾಲೇಜುಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟಪಡಿಸಿದ್ದಾರೆ.
ಇಂದು ರಜೆ ಇದೆಯೇ? ಇಲ್ಲವೇ? ಎಂಬ ಬಗ್ಗೆ ಬೆಂಗಳೂರು ನಿವಾಸಿಗಳಲ್ಲಿ ಗೊಂದಲ ಇತ್ತು. ಈ ಕಾರಣಕ್ಕೆ ಜಿಲ್ಲಾಧಿಕಾರಿ ಜಗದೀಶ್ ರಜೆಯ ಬಗ್ಗೆ ಸ್ಪಷ್ಟನೆ ನೀಡಿದ್ದು, ಹೀಗಾಗಿ ಮಕ್ಕಳನ್ನು ಇಂದು ಶಾಲೆಗಳಿಗೆ ಕಳುಹಿಸಬಹುದು ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.