Heavy rain : ರಾಜ್ಯದ ಕೆಲವೆಡೆ ಭರ್ಜರಿ ಮಳೆಯಾಗುತ್ತಿದ್ದು, ಇಂದು ಕೂಡ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಹೌದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಅವಾಂತರಗಳು ಸೃಷ್ಠಿಯಾಗುತ್ತಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ , ಬೆಂಗಳೂರು, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಇದನ್ನೂ ಓದಿ: ರಾಜ್ಯದೆಲ್ಲೆಡೆ ಭಾರೀ ಮಳೆ – ಜನಜೀವನ ಅಸ್ತವ್ಯಸ್ತ; ಎಲ್ಲೆಲ್ಲಿ ಮಳೆ?