Heavy rain | ರಾಜ್ಯದ ಹಲವೆಡೆ ಭಾರೀ ಮಳೆ: ಹವಾಮಾನ ಇಲಾಖೆ

Heavy rain : ಕರ್ನಾಟಕದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ (Heavy rain) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಹೌದು, ಬೆಂಗಳೂರಿನಲ್ಲಿ…

heavy rain

Heavy rain : ಕರ್ನಾಟಕದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ (Heavy rain) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಹೌದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು,. ನಗರದಲ್ಲಿ ಜಲಪ್ರಳಯವೇ ಉಂಟಾಗಿದೆ.ಈ ನಡುವೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: ರಾಜಧಾನಿಯಲ್ಲಿ ಮಳೆ ಕಡಿಮೆಯಾದರೂ ಸಹಜ ಸ್ಥಿತಿಗೆ ಬರದ ಜನರ ಬದುಕು

Vijayaprabha Mobile App free

Heavy rain : ಎಲ್ಲಿಲ್ಲಿ ಮಳೆ

ದಕ್ಷಿಣ ಕನ್ನಡ, ಬಳ್ಳಾರಿ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.