Heavy rain | ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ; ಇಂದಿನ ಹವಾಮಾನ ವರದಿ ಹೀಗಿದೆ

Heavy rain | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಹಿನ್ನಲೆ, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಕರ್ನಾಟಕದ ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕ,…

Heavy rain

Heavy rain | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಹಿನ್ನಲೆ, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಕರ್ನಾಟಕದ ಕರಾವಳಿ, ಮಲೆನಾಡು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಳೆದ ವಾರದಿಂದ ಜೋರಾದ ಗಾಳಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

Heavy rain

Vijayaprabha Mobile App free

ಇನ್ನು, ಬೆಳಗಾವಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಸೇರಿ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಇರಲಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.