Rain: ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ, ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ!

rain vijayaprabha news rain vijayaprabha news

Rain: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಮೇ 8ರಿಂದ 12ರವರೆಗೆ ಗುಡುಗು ಸಹಿತ ಭಾರಿ ಮಳೆ (Rain) ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದ್ದು, ಮೇ 9ರಂದು ಇದು ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಈ ಹಿನ್ನೆಲೆ ಮೇ 9 ಮತ್ತು 10ರಂದು ಭಾರೀ ಮಳೆಯಾಗಬಹುದು. ಮೇ 10ರಂದು ಮತದಾನಕ್ಕೆ ತೆರಳುವವರಿಗೆ ಮಳೆಯಿಂದ ಸಮಸ್ಯೆ ಉಂಟಾಗಬಹುದು.

ಇದನ್ನು ಓದಿ: ರೈತರಿಗೆ ಗುಡ್ ನ್ಯೂಸ್, ಸರ್ಕಾರದಿಂದ ಬರೋಬ್ಬರಿ 18 ಲಕ್ಷ ರೂ ನೇರವಾಗಿ ಖಾತೆಗೆ..!

Advertisement

ಇನ್ನು, ಇಂದು ರಾಜ್ಯದ ವಿವಿಧೆಡೆ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್‌, ಕೊಪ್ಪಳ ಜಿಲ್ಲೆಯ ಕೆಲವು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿಯ ಒಂದೆರಡು ಕಡೆ ಮಳೆಯಾಗಲಿದೆ ಎಂದು ಐಎಂಡಿ ಸೂಚನೆ ನೀಡಿದೆ.

ಇದನ್ನು ಓದಿ:ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿ ಸುದ್ದಿ; ಈ ತಿಂಗಳಲ್ಲೇ ಸಿಗಲಿದೆ ಎರಡು ಬಾರಿ ಉಚಿತ ರೇಷನ್!

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement