Heavy rain : ರಾಜ್ಯದಲ್ಲಿ ಡಿ.25 ರಿಂದ ಮಳೆ ಮತ್ತೆ ಆರಂಭವಾಗಿದ್ದು, ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ (Meteorological Department) ತಿಳಿಸಿವೆ.
ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ (Air pressure drop) ಉಂಟಾಗಿರುವ ಪರಿಣಾಮ ರಾಜ್ಯದ ಬೆಂಗಳೂರು, ಬೆಂಗಳೂರು ಗ್ರಾಂ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗದಲ್ಲಿ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Manmohan Singh funeral | ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ಇನ್ನು ಮುಂದಿನ ಹಲವು ದಿನಗಳ ಕಾಲ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಪ್ರತ್ಯೇಕ ಭಾಗಗಳಲ್ಲಿ ಚಳಿಯ (Cold) ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.