heavy rain: ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಕೆಲವೆಡೆ ವರುಣ ಮತ್ತೆ ಅಬ್ಬರಿಸುತ್ತಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಕರಾವಳಿ ಭಾಗದಲ್ಲೂ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
Aadhaar: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್, UIDAI ಮಹತ್ವದ ಘೋಷಣೆ!
heavy rain: ರಾಜ್ಯದ ಇಂದಿನ ಹವಾಮಾನ ವರದಿ
ಸದ್ಯ ರಾಜ್ಯ ರಾಜದಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಇನ್ನೂ ಎರಡ್ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಲ್ಲದೆ, ಕೊಡಗು, ಬೀದರ್, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕರಾವಳಿಯಲ್ಲಿ ಗಂಟೆಗೆ 55 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
Dina bhavishya: ಕೊನೆಯ ಶ್ರಾವಣ ಶುಕ್ರವಾರದಂದು ಯಾವ ರಾಶಿಯವರಿಗೆ ಲಾಭಗಳು…!
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |