ರಾಜ್ಯದಲ್ಲಿ ಇಂದು ಮತ್ತೆ ನಾಳೆ ಭಾರೀ ಮಳೆ: ಆರೆಂಜ್ ಮತ್ತು ಯೆಲ್ಲೋ ಅಲರ್ಟ್‌ ಘೋಷಣೆ!

rain vijayaprabha news rain vijayaprabha news

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು, ನಾಳೆ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇನ್ನು, ಭಾರಿ ಮಳೆ ಹಿನ್ನಲೆ ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ 2 ದಿನ ‘ಯೆಲ್ಲೊ ಅಲರ್ಟ್‌’ ಜಾರಿ ಮಾಡಲಾಗಿದೆ. ಅಷ್ಟೇ ಅಲ್ಲದೆ, ಮೀನುಗಾರರಿಗೆ ನಾಳೆಯವರೆಗೆ ಸಮುದ್ರಕ್ಕೆ ಇಳಿಯಬಾರದೆಂದು ಎಚ್ಚರಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement